ಕೊಪ್ಪಳ: ಭಾಗ್ಯನಗರ ಪಟ್ಟಣ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ
ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ರಮೇಶ್ ಲಕ್ಷ್ಮಪ್ಪ ಹ್ಯಾಟಿ, ಉಪಾಧ್ಯಕ್ಷರಾದ ಹೊನ್ನುರ ಸಾಬ್ ಬೈರಾಪುರ, ಸರ್ವ ಸದಸ್ಯರು, ಮುಖ್ಯಾಧಿಕಾರಿಗಳು, ಹಾಗೂ ಸಿಬ್ಬಂದಿ ವರ್ಗದವರು. ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.
