June 3, 2025
IMG_20250531_201206

ಕಾಂಗ್ರೆಸ್ ಮುಖಂಡ ಕೆಎಂ ಸೈಯದ್ ಗೆ ಡಾಕ್ಟರೇಟ್ : ಸಚಿವ ಜಮೀರ್ ಅಹ್ಮದ್ ಖಾನ್ ಸನ್ಮಾನ
ಕೊಪ್ಪಳ : ಕಾಂಗ್ರೆಸ್ ಪಕ್ಷದ ಮುಖಂಡ, ಉದ್ಯಮಿ ಕೆ.ಎಂ.ಸೈಯದ್ ಗೆ ಡಾಕ್ಟರೇಟ್ ಪದವಿ ಪ್ರಧಾನ
ಕೊಪ್ಪಳ : ಕೆಪಿಸಿಸಿ ಸಂಯೋಜಕ,ಉದ್ಯಮಿ ಕೆ.ಎಂ.ಸೈಯದ್ ಗೆ ಸಮಾಜ ಸೇವೆಯನ್ನು ಪರಿಗಣಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿ ಅವರು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದ್ದಕ್ಕೆ ರಾಜ್ಯದ ವಸತಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸನ್ಮಾನಿಸಿ ಗೌರವಿಸಿದರು.
  ಈ ಸಂದರ್ಭದಲ್ಲಿ ಎಐಸಿಸಿ ಮೈನಾರಟಿ ಸಂಯೋಜಕ ಶಕೀಲ್ ನವಾಜ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಹೈಕೋರ್ಟ್ ‌ಹಿರಿಯ ನ್ಯಾಯವಾದಿ ಎಂ.ಎ.ಮುಲ್ಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *