July 18, 2025
IMG_20250617_160711

ಕೊಪ್ಪಳ : ತಾಲೂಕಿನ ಮೈನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಮಾದರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳವಾರದಂದು ಸಮವಸ್ತ್ರವನ್ನು ವಿತರಿಸಲಾಯಿತು.
 ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಯ ಶಂಭುಲಿಂಗನಗೌಡ ಪಾಟೀಲ್, ಗ್ರಾಮದ ಗುರು ಹಿರಿಯರು, ಸಿದ್ಧಲಿಂಗಯ್ಯ ಮುಂಡರಗಿಮಠ, ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಮಹೇಂದ್ರ ಗೌಡ ಕುರುಡಗಿ, ಶಿಕ್ಷಣ ಪ್ರೇಮಿಗಳು ವಿದ್ಯಾದರ ಗೌಡ ಹಿರೇಗೌಡರ, ಶಾಲಾ ಮಕ್ಕಳಿಗೆ ಸಮವಸ್ತ್ರವನ್ನು ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *