
ಕೊಪ್ಪಳ : ಕೊಪ್ಪಳ ಜಿಲ್ಲಾ ಪೌರ ನೌಕರರ ಸಂಘದ ವತಿಯಿಂದ ನಗರಸಭೆಯ ನೂತನ ಪ್ರಭಾರಿ ಪೌರಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಸುರೇಶ್ ಬಬಲಾದಿ ಅವರನ್ನು ಕೊಪ್ಪಳ ಜಿಲ್ಲಾ ಪೌರ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪೌರ ನೌಕರರ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷ ಶಿವಕುಮಾರ್ ಕಟ್ಟಿಮನಿ,ರಾಜ್ಯ ಪರಿಷತ್ ಸದಸ್ಯ ದುರ್ಗಪ್ಪ ಕಂದಾರಿ, ಶಾಖಾಧ್ಯಕ್ಷ ಮೈಲಾಪ್ಪ ಕಾರಟಗಿ, ಉಪಾಧ್ಯಕ್ಷ ಮಾರುತಿ ದೊಡ್ಡಮನಿ, ರವಿಕುಮಾರ್ ಹಡಪದ, ಯಮನೂರಪ್ಪ ಮಂಗಳಪುರ, ಭೀಮಣ್ಣ, ನಿಂಗಪ್ಪ ಡೊಳ್ಳಿನ್, ಜೆಡಿಎಸ್ ಪಕ್ಷದ ಎಸ್ ಸಿ ಘಟಕದ ಜಿಲ್ಲಾಧ್ಯಕ್ಷ ಶಾಂತಕುಮಾರ್ ದೊಡ್ಡಮನಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು