September 2, 2025
IMG-20250729-WA0013

ಕೊಪ್ಪಳ : ಭಾಗ್ಯನಗರ ಪಟ್ಟಣ ಪಂಚಾಯತಿ ವಾರ್ಡ್ ನಂ 09 ಯತ್ನಟ್ಟಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕರಿಬಸವೇಶ್ವರ ವೃತ್ತದ ಉದ್ಘಾಟನೆ ಕಾರ್ಯಕ್ರಮವನ್ನು ನಡೆಸಲಾಯಿತು.          ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ತುಕಾರಾಮಪ್ಪ ಗಡಾದ ಉಪಾಧ್ಯಕ್ಷರಾದ ಹೊನ್ನೂರುಸಬ್ ಬೈರಾಪುರ್ , ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವರಾಮ ಮ್ಯಾಗಳಮನಿ,ಮುಖ್ಯ ಅಧಿಕಾರಿಗಳಾದ ಸುರೇಶ್ ಬಬಲಾದ, ಸದಸ್ಯರಾದ ವಾಸುದೇವ ಮೇಘರಾಜ್, ಸರಸ್ವತಿ ಇಟ್ಟಂಗಿ , ಮಂಜುಳಾ ಮ್ಯಾಗಳಮನಿ, ಮೋಹನ್ ಅರಕಲ್, ಪರಶುರಾಮ್ ನಾಯಕ್, ರಮೇಶ್ ಹ್ಯಾಟಿ, ಗೌರಮ್ಮ ಉಂಕಿ, ಗವಿಸಿದ್ದಯ್ಯ ಕೆಂಭಾವಿಮಠ, ಜಯಮಾಲಾ ಶೆಡ್ಮಿ, ಗವಿ ಮಗಿಮಹಾನಳ್ಳಿ, ಪಾಲಾಕ್ಷಮ್ಮ ದಾನಪ್ಪ ಕೋಲೂರ್ ,ಮಂಜುಳಾ ಶ್ಯಾವಿ , ರೋಷನ ಅಲಿ ಮಂಗಳೂರು, ಜಗದೀಶ್ ಮಾಲಗಿತ್ತಿ,ಲಲಿತಾ ಡಂಬಳ, ಇಬ್ರಾಹಿಂ ಸಾಬ್ ಬಿಸರಳ್ಳಿ, ಹನುಮಂತಪ್ಪ ಬಂಡಿ , ಸವಿತಾ ಗೋರಂಟ್ಲಿ , ಆಶ್ರಯ ಕಮಿಟಿ ಸದಸ್ಯರು, ಅಭಯಂತರರಾದ ಶಿಲ್ಪಾ. ಜಿ, ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಪಟ್ಟಣದ ಗುರು ಹಿರಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *