
ಕೊಪ್ಪಳ : ರಾಜ್ಯದ ವಸತಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝ.ಜಮೀರ ಅಹ್ಮದ್ ಖಾನ್ ಅವರಿಗೆ ಕೆಪಿಸಿಸಿ ಸಂಯೋಜಕ ಹಾಗೂ ಕೆಎಂಎಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಕೆ.ಎಂ.ಸೈಯದ್ ಅವರು ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿ ಹುಟ್ಟುಹಬ್ಬದ ಶುಭ ಕೋರಿದರು.
. ನಂತರ ಡಾ.ಕೆ.ಎಂ.ಸೈಯದ್ ಮಾತನಾಡಿ ಸಚಿವರಾದ ಬಿ.ಝ.ಜಮೀರ್ ಅಹ್ಮದ್ ಖಾನ್ ಸಾಹೇಬ್ರು ಗೆ ದೇವರು ಹೆಚ್ಚು ಆಯಸ್ಸು ಆರೋಗ್ಯವನ್ನು ನೀಡಿ ಕಾಪಾಡಲಿ ಎಂದು ದೇವರಲ್ಲಿ ಪ್ರಾರ್ಥನಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.