ಕೊಪ್ಪಳ: ಭಾಗ್ಯನಗರ ಪಟ್ಟಣ ಪಂಚಾಯಿತಿಯಲ್ಲಿ 77ನೇ ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ, ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆಚರಿಸಲಾಯಿತು.
. ಧ್ವಜಾರೋಹಣವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷ ರಮೇಶ್ ಹ್ಯಾಟಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಭಾಗ್ಯನಗರ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಹೊನ್ನೂರ್ ಸಾಬ್ ಬೈರಾಪುರ, ಪಟ್ಟಣ ಪಂಚಾಯಿತಿ ಹಿರಿಯ ಸದಸ್ಯರಾದ ತುಕಾರಾಮಪ್ಪ ಗಡಾದ,ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಮ ಮ್ಯಾಗಳಮನಿ, ಸದಸ್ಯರಾದ ವಾಸುದೇವ ಮೇಘರಾಜ್, ಸರಸ್ವತಿ ಇಟ್ಟಂಗಿ, ಮಂಜುಳಾ ಮ್ಯಾಗಳಮನಿ, ಮೋಹನ್ ಅರಕಲ್, ಪರಶುರಾಮ್ ನಾಯಕ್, ಗೌರಮ್ಮ ಉಂಕಿ, ಗವಿಸಿದ್ದಯ್ಯ ಕೆಂಭಾವಿಮಠ, ಜಯಮಾಲಾ ಶೆಡಮಿ, ಗವಿಸಿದ್ದಪ್ಪ ಮಗಿನಳ್ಳಿ, ಪಾಲಾಕ್ಷಮ್ಮ ಕವಲೂರ್, ಕಸ್ತೂರಿ ಹಂಚಿನಮನಿ, ಮಂಜುಳಾ ಶ್ಯಾವಿ, ರೋಷನ ಅಲಿ ಮಂಗಳೂರು, ಜಗದೀಶ್ ಮಾಲಗಿತ್ತಿ, ಲಲಿತಾ ಡಂಬಳ, ನಾಮನಿರ್ದೇಶನ ಸದಸ್ಯರಾದ ಇಬ್ರಾಹಿಂ ಸಾಬ್ ಬಿಸರಳ್ಳಿ, ಹನುಮಂತಪ್ಪ ಬಂಡಿ, ಸವಿತಾ ಗೋರಂಟ್ಲಿ ಮುಖ್ಯಾಧಿಕಾರಿಗಳಾದ ಸುರೇಶ್ ಬಬಲಾದ,ಸಿಬ್ಬಂದಿ ವರ್ಗದವರು, ಶಿಕ್ಷಕರು ಹಾಗೂ ಪಟ್ಟಣದ ಗುರು ಹಿರಿಯರು ಉಪಸ್ಥಿತರಿದ್ದರು.
